Bible Versions
Bible Books

Luke 23:12 (NCV) New Century Version

Versions

KNV   ಇದಲ್ಲದೆ ಪಿಲಾತನು ಹೆರೋದನು ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು; ಯಾಕಂ ದರೆ ಅವರಲ್ಲಿ ಮೊದಲು ಹಗೆತನವಿತ್ತು.
ERVKN   ಮೊದಲು ಪಿಲಾತನು ಮತ್ತು ಹೆರೋದನು ವೈರಿಗಳಾಗಿದ್ದರು. ಆದರೆ ಅಂದು ಹೆರೋದನು ಮತ್ತು ಪಿಲಾತನು ಮತ್ತೆ ಸ್ನೇಹಿತರಾದರು.
IRVKN   ಅದೇ ದಿನ ಹೆರೋದನು ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು. ಅದಕ್ಕಿಂತ ಮೊದಲು ಅವರಿಬ್ಬರೂ ವೈರಿಗಳಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us