Bible Versions
Bible Books

Luke 23:46 (NCV) New Century Version

Versions

KNV   ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
ERVKN   ಆಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನಗೆ ಒಪ್ಪಿಸುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
IRVKN   ಮೇಲೆ ಯೇಸು, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ” ಎಂದು ಮಹಾಧ್ವನಿಯಿಂದ ಕೂಗಿದನು. ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us