Bible Versions
Bible Books

Luke 23:55 (NCV) New Century Version

Versions

KNV   ಇದಲ್ಲದೆ ಗಲಿಲಾಯದಿಂದ ಆತ ನೊಂದಿಗೆ ಬಂದಿದ್ದ ಸ್ತ್ರೀಯರು ಸಹ ಹಿಂಬಾಲಿಸಿ ಹೋಗಿ ಸಮಾಧಿಯನ್ನೂ ಸಮಾಧಿಯಲ್ಲಿ ಆತನ ದೇಹವನ್ನು ಹೇಗೆ ಇಟ್ಟರೆಂಬದನ್ನೂ ನೋಡಿದರು.
ERVKN   ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು ಯೋಸೇಫನನ್ನು ಹಿಂಬಾಲಿಸಿದರು. ಅವರು ಸಮಾಧಿಯನ್ನೂ ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳವನ್ನೂ ನೋಡಿದರು.
IRVKN   ಹೀಗಿರುವಲ್ಲಿ ಗಲಿಲಾಯದಿಂದ ಯೇಸುವಿನ ಸಂಗಡ ಬಂದಿದ್ದ ಸ್ತ್ರೀಯರು, ಯೋಸೇಫನ ಹಿಂದೆಯೇ ಹೋಗಿ ಸಮಾಧಿಯನ್ನೂ, ಯೇಸುವಿನ ದೇಹವನ್ನಿಟ್ಟ ರೀತಿಯನ್ನೂ ನೋಡಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us