Bible Versions
Bible Books

Luke 24 (NCV) New Century Version

Versions

KNV   ​ವಾರದ ಮೊದಲನೆಯ ದಿನದ ಬೆಳಗಿನ ಜಾವದಲ್ಲಿ ಅವರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತಕ್ಕೊಂಡು ಬಂದರು. ಬೇರೆ ಕೆಲವರು ಅವರೊಂದಿಗಿದ್ದರು.
ERVKN   ಭಾನುವಾರ ಮುಂಜಾನೆ ಇನ್ನೂ ಮೊಬ್ಬಿರುವಾಗ ಯೇಸುವಿನ ದೇಹವನ್ನಿಟ್ಟ ಸಮಾಧಿಯ ಬಳಿಗೆ ಸ್ತ್ರೀಯರು ತಾವು ಸಿದ್ಧಮಾಡಿದ ಪರಿಮಳದ್ರವ್ಯಗಳನ್ನು ತೆಗೆದುಕೊಂಡು ಬಂದರು.
IRVKN   {ಯೇಸುವಿನ ಪುನರುತ್ಥಾನ} (ಮತ್ತಾ 28:1-10; ಮಾರ್ಕ 16:1-8; ಯೋಹಾ 20:1-10) PS ಸ್ತ್ರೀಯರು ವಾರದ ಮೊದಲನೆಯ ದಿನದಲ್ಲಿ ಇನ್ನೂ ಮೊಬ್ಬಿರುವಾಗಲೇ ಎದ್ದು, ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us