Bible Versions
Bible Books

Luke 24:18 (NCV) New Century Version

Versions

KNV   ಆಗ ಅವರಲ್ಲಿ ಕ್ಲಿಯೊಫಾಸ್‌ ಎಂಬ ಹೆಸರಿದ್ದವನು ಪ್ರತ್ಯುತ್ತರವಾಗಿ ಆತನಿಗೆ--ಈ ದಿವಸಗಳಲ್ಲಿ ಯೆರೂಸಲೇಮಿನೊಳಗೆ ನಡೆದಿರುವ ಸಂಗತಿಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನು ಮಾತ್ರವೋ ಎಂದು ಕೇಳಿದನು.
ERVKN   ಅವರಲ್ಲಿ ಕ್ಲೆಯೋಫನೆಂಬುವನು, “ಇತ್ತೀಚೆಗೆ ಜೆರುಸಲೇಮಿನಲ್ಲಿ ನಡೆದ ಸಂಗತಿಯನ್ನು ತಿಳಿಯದಿರುವ ವ್ಯಕ್ತಿ ಎಂದರೆ ನೀನೊಬ್ಬನೇ ಇರಬೇಕು” ಎಂದು ಉತ್ತರಿಸಿದನು.
IRVKN   ಅವರಲ್ಲಿ ಕ್ಲೆಯೋಫನೆಂಬವನು ಆತನಿಗೆ, “ಯೆರೂಸಲೇಮಿಗೆ ಬಂದ ಪರಸ್ಥಳದವರೆಲ್ಲರಿಗೂ ದಿನಗಳಲ್ಲಿ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ?” ಎಂದು ಕೇಳಲು, PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us