Versions
KNV ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು.
ERVKN ಸ್ತ್ರೀಯರಿಗೆ ಇದು ಅರ್ಥವಾಗದೆ ಆಶ್ಚರ್ಯಪಡುತ್ತಿರಲು, ಹೊಳೆಯುವ ಉಡುಪುಗಳನ್ನು ಧರಿಸಿಕೊಂಡಿದ್ದ ಇಬ್ಬರು (ದೇವದೂತರು) ಅವರ ಬಳಿಯಲ್ಲಿ ನಿಂತರು.
IRVKN ಈ ವಿಷಯವಾಗಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿಯಲ್ಲಿ ನಿಂತುಕೊಂಡರು.