Bible Versions
Bible Books

Luke 24:49 (NCV) New Century Version

Versions

KNV   ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು; ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್‌ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು.
ERVKN   ಕೇಳಿರಿ! ನನ್ನ ತಂದೆ ನಿಮಗೆ ವಾಗ್ದಾನ ಮಾಡಿದ್ದನ್ನು ನಾನು ನಿಮಗೆ ಕಳುಹಿಸಿಕೊಡುತ್ತೇನೆ. ಆದರೆ ನೀವು ಪರಲೋಕದಿಂದ ಶಕ್ತಿಯನ್ನು ಪಡೆಯುವ ತನಕ ಜೆರುಸಲೇಮಿನಲ್ಲೇ ಕಾದುಕೊಂಡಿರಿ”ಅಂದನು.
IRVKN   ಇಗೋ ನನ್ನ ತಂದೆಯು ವಾಗ್ದಾನ ಮಾಡಿದ ಶಕ್ತಿಯನ್ನು ಪವಿತ್ರಾತ್ಮನನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಕೊಡುವ ತನಕ ಪಟ್ಟಣದಲ್ಲೇ ಕಾದುಕೊಂಡಿರಿ” ಎಂದು ಹೇಳಿದನು. ಮಾರ್ಕ 16:19,20; ಅ. ಕೃ. 1:9-11 PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us