Bible Versions
Bible Books

Luke 6:35 (NCV) New Century Version

Versions

KNV   ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ERVKN   ಆದ್ದರಿಂದ ನಿಮ್ಮ ವೈರಿಗಳನ್ನು ಪ್ರೀತಿಸಿರಿ. ಅವರಿಗೆ ಒಳ್ಳೆಯದನ್ನು ಮಾಡಿರಿ. ನೀವು ಅವರಿಗೆ ಸಾಲ ಕೊಡುವಾಗ ಮತ್ತೆ ಅವರಿಂದ ಪಡೆಯಬಹುದೆಂಬ ನಿರೀಕ್ಷೆಯಿಲ್ಲದೆ ಕೊಡಿರಿ. ಆಗ ನಿಮಗೆ ದೊಡ್ಡ ಪ್ರತಿಫಲವಿರುವುದು. ನೀವು ಮಹೋನ್ನತನಾದ ದೇವರ ಮಕ್ಕಳಾಗುವಿರಿ. ಏಕೆಂದರೆ ದೇವರು ಪಾಪಿಷ್ಠರಿಗೂ ಕೃತಜ್ಞತೆಯಿಲ್ಲದವರಿಗೂ ಒಳ್ಳೆಯವನಾಗಿದ್ದಾನೆ.
IRVKN   ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us