Bible Versions
Bible Books

Luke 7:29 (NCV) New Century Version

Versions

KNV   ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು.
ERVKN   ”ಯೋಹಾನನು ಉಪದೇಶಿಸಿದ ದೇವರ ವಾಕ್ಯವನ್ನು ಜನರೆಲ್ಲರೂ ಸ್ವೀಕರಿಸಿಕೊಂಡರು. ಸುಂಕವಸೂಲಿಗಾರರೂ ಸ್ವೀಕರಿಸಿಕೊಂಡರು. ಇವರೆಲ್ಲರೂ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.
IRVKN   ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡ ಜನರೆಲ್ಲರೂ, ಸುಂಕದವರೂ ಸಹ ಆತನ ಉಪದೇಶವನ್ನು ಕೇಳಿದಾಗ, ದೇವರು ನೀತಿವಂತನೆಂದು ಒಪ್ಪಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us