Bible Versions
Bible Books

Luke 7:6 (NCV) New Century Version

Versions

KNV   ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ.
ERVKN   ಆದ್ದರಿಂದ ಯೇಸು ಅವರ ಜೊತೆ ಹೊರಟನು. ಯೇಸು ಮನೆಯ ಹತ್ತಿರ ಬರುತ್ತಿರುವಾಗ, ಅಧಿಕಾರಿಯು ಸ್ನೇಹಿತರನ್ನು, “ಪ್ರಭುವೇ, ನೀನು ನನ್ನ ಮನೆಗೆ ಬರುವಷ್ಟು ನಾನು ಯೋಗ್ಯನಲ್ಲ.
IRVKN   ಯೇಸು ಅವರ ಸಂಗಡ ಹೋದನು. ಆತನು ಇನ್ನೂ ಮನೆಗೆ ಮುಟ್ಟುವುದಕ್ಕೆ ಸ್ವಲ್ಪ ದೂರವಿರುವಾಗಲೇ ಶತಾಧಿಪತಿಯು ಅವನ ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ, “ಕರ್ತನೇ, ತೊಂದರೆ ತೆಗೆದುಕೊಳ್ಳಬೇಡ. ನೀವು ನನ್ನ ಮನೆಗೆ ಬರತಕ್ಕಷ್ಟು ಯೋಗ್ಯತೆ ನನಗಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us