Bible Versions
Bible Books

Malachi 3:17 (NCV) New Century Version

Versions

KNV   ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN   ಯೆಹೋವನು ಹೇಳುವದೇನೆಂದರೆ, “ಅವರು ನನ್ನ ಜನರು. ನಾನು ಅವರಿಗೆ ಕರುಣೆ ತೋರಿಸುವೆನು. ತಂದೆಯು ತನಗೆ ವಿಧೇಯತೆ ತೋರಿಸುವ ತನ್ನ ಮಕ್ಕಳಿಗೆ ಕನಿಕರವುಳ್ಳವನಾಗಿರುತ್ತಾನೆ. ಅದೇ ರೀತಿಯಲ್ಲಿ ನನ್ನನ್ನು ಅನುಸರಿಸುವವರ ಮೇಲೆ ನಾನು ದಯೆ ತೋರಿಸುವೆನು.
IRVKN   ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us