Bible Versions
Bible Books

Malachi 3:3 (NCV) New Century Version

Versions

KNV   ಆತನು ಬೆಳ್ಳಿಯನ್ನು ಕರಗಿಸಿ ಶುದ್ಧಮಾಡುವವನ ಹಾಗೆ ಕುಳಿತು ಲೇವಿಯ ಕುಮಾರರನ್ನು ಶುದ್ಧಮಾಡಿ ಬಂಗಾರದ ಹಾಗೆಯೂ ಬೆಳ್ಳಿಯ ಹಾಗೆಯೂ ಅವ ರನ್ನು ಶುದ್ಧಮಾಡುವನು.
ERVKN   ಆತನು ಲೇವಿಯರನ್ನು ಶುದ್ಧಮಾಡುವನು. ಅವರನ್ನು ಬೆಂಕಿಯಿಂದ ಪರಿಶುದ್ಧ ಮಾಡುವನು. ಶುದ್ಧ ಬೆಳ್ಳಿ ಚಿನ್ನದಂತೆ ಆತನು ಅವರನ್ನು ಶುದ್ಧಿಮಾಡುವನು. ಆಗ ಅವರು ಯೆಹೋವನಿಗೆ ಕಾಣಿಕೆಗಳನ್ನು ತರುವರು; ಸರಿಯಾದ ರೀತಿಯಲ್ಲಿ ಕಾಣಿಕೆಗಳನ್ನು ಅರ್ಪಿಸುವರು.
IRVKN   ಬೆಳ್ಳಿಯನ್ನು ಶೋಧಿಸುವ ಅಕ್ಕಸಾಲಿಗನಂತೆ ಕುಳಿತು ಲೇವಿ ವಂಶದವರನ್ನು ಶೋಧಿಸಿ ಬೆಳ್ಳಿಬಂಗಾರಗಳನ್ನೋ ಎಂಬಂತೆ ಶುದ್ಧೀಕರಿಸುವನು; ಅವರು ಸದ್ಧರ್ಮಿಗಳಾಗಿ * ಸದ್ಧರ್ಮಿಗಳಾಗಿ ಯೋಗ್ಯವಾದ. ಯೆಹೋವನಿಗೆ ನೈವೇದ್ಯಗಳನ್ನು ತಂದೊಪ್ಪಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us