Bible Versions
Bible Books

Matthew 13:19 (NCV) New Century Version

Versions

KNV   ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
ERVKN   “ಮಗ್ಗುಲಲ್ಲಿ ಬಿದ್ದ ಬೀಜ ಅಂದರೇನು? ಪರಲೋಕ ರಾಜ್ಯವನ್ನು ಕುರಿತು ಬೋಧಿಸಿದ್ದನ್ನು ಕೇಳಿ ಅದನ್ನು ಅರ್ಥಮಾಡಿಕೊಳ್ಳದೆ ಇರುವ ಮನುಷ್ಯನೇ ಬೀಜ ಬಿದ್ದ ದಾರಿ ಮಗ್ಗುಲಾಗಿರುವನು. ಕೆಡುಕನು (ಸೈತಾನನು) ಬಂದು ಮನುಷ್ಯನ ಹೃದಯದಲ್ಲಿ ಬಿತ್ತಿದ್ದ ಬೀಜಗಳನ್ನು ತೆಗೆದು ಹಾಕುತ್ತಾನೆ.
IRVKN   ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ § ಮೂಲ: ಕೆಡುಕನು ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us