Bible Versions
Bible Books

Matthew 13:22 (NCV) New Century Version

Versions

KNV   ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.
ERVKN   “ಮುಳ್ಳುಗಿಡಗಳ ನಡುವೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿದರೂ ಜೀವನದ ಚಿಂತೆಗಳಿಂದ ಮತ್ತು ಹಣದ ಮೇಲಿನ ಪ್ರೀತಿಯಿಂದ ಬೋಧನೆಯನ್ನು ತನ್ನಲ್ಲಿ ಬೆಳೆಯದಂತೆ ಮಾಡುವವನೇ ಬೀಜ ಬಿದ್ದ ಮುಳ್ಳುಗಿಡಗಳ ನೆಲವಾಗಿರವನು. ಆದ್ದರಿಂದ ಬೋಧನೆಯು ಮನುಷ್ಯನ ಜೀವಿತದಲ್ಲಿ ಫಲ ಕೊಡುವುದಿಲ್ಲ.
IRVKN   ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us