Bible Versions
Bible Books

Matthew 13:23 (NCV) New Century Version

Versions

KNV   ಆದರೆ ಒಳ್ಳೇ ಭೂಮಿಯಲ್ಲಿ ಬೀಜ ವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯ ವನ್ನು ಕೇಳಿ ಅದನು ಗ್ರಹಿಸುತ್ತಾನೆ; ಇವನೇ ಫಲಫಲಿ ಸುವವನಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾನೆ.
ERVKN   “ಒಳ್ಳೆಯ ನೆಲದ ಮೇಲೆ ಬಿದ್ದ ಬೀಜ ಅಂದರೇನು? ಬೋಧನೆಯನ್ನು ಕೇಳಿ ಅದನ್ನು ಅರ್ಥಮಾಡಿಕೊಂಡ ವ್ಯಕ್ತಿಯೇ ಬೀಜ ಬಿದ್ದ ಒಳ್ಳೆಯ ನೆಲವಾಗಿರುವನು. ಮನುಷ್ಯನು ಬೆಳೆದು ಕೆಲವು ಸಾರಿ ನೂರರಷ್ಟು ಕೆಲವು ಸಾರಿ ಅರವತ್ತರಷ್ಟು ಮತ್ತು ಕೆಲವು ಸಾರಿ ಮೂವತ್ತರಷ್ಟು ಫಲ ಕೊಡುವನು” ಎಂದು ಹೇಳಿದನು.
IRVKN   ಒಳ್ಳೆಯ ಮಣ್ಣಿನಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿ ತಿಳಿದುಕೊಂಡು ಫಲವಂತನಾಗಿ ನೂರರಷ್ಟಾಗಲಿ, ಅರವತ್ತರಷ್ಟಾಗಲಿ, ಮೂವತ್ತರಷ್ಟಾಗಲಿ ಫಲವನ್ನು ಕೊಡುವವನೇ” ಎಂದು ಹೇಳಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us