Bible Versions
Bible Books

Matthew 13:33 (NCV) New Century Version

Versions

KNV   ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
ERVKN   ಬಳಿಕ ಯೇಸು ಜನರಿಗೆ ಇನ್ನೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯವು ಒಬ್ಬ ಸ್ತ್ರೀ ರೊಟ್ಟಿ ಮಾಡುವುದಕ್ಕೆ ಒಂದು ದೊಡ್ಡ ಬೋಗುಣಿಯ ಹಿಟ್ಟಿಗೆ ಬೆರೆಸಿದ ಹುಳಿಗೆ ಹೋಲಿಕೆಯಾಗಿದೆ. ಹುಳಿಯು ನಾದಿದ ಹಿಟ್ಟನ್ನೆಲ್ಲಾ ಉಬ್ಬಿಸಿತು.
IRVKN   ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಹಿಟ್ಟೆಲ್ಲಾ ಹುಳಿಯಾಯಿತು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us