Bible Versions
Bible Books

Matthew 13:36 (NCV) New Century Version

Versions

KNV   ತರುವಾಯ ಯೇಸು ಜನಸಮೂಹವನ್ನು ಕಳು ಹಿಸಿಬಿಟ್ಟು ಮನೆಯೊಳಕ್ಕೆ ಹೋದನು; ಆಗ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಹೊಲದ ಹಣಜಿಯ ಸಾಮ್ಯವನ್ನು ನಮಗೆ ವಿವರಿಸು ಅಂದರು.
ERVKN   ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.
IRVKN   ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us