Bible Versions
Bible Books

Matthew 13:39 (NCV) New Century Version

Versions

KNV   ಅದನ್ನು ಬಿತ್ತಿದ ವೈರಿಯು ಸೈತಾನನೇ; ಸುಗ್ಗೀ ಕಾಲವು ಲೋಕದ ಅಂತ್ಯವಾಗಿದೆ; ಮತ್ತು ಕೊಯ್ಯುವವರು ದೂತರೇ.
ERVKN   ಹಣಜಿಯನ್ನು ಬಿತ್ತಿದ ವೈರಿಯೇ ಸೈತಾನ. ಸುಗ್ಗಿಕಾಲ ಅಂದರೆ ಲೋಕದ ಅಂತ್ಯಕಾಲ. ಕೂಡಿಸುವ ಕೆಲಸಗಾರರೇ ದೇವದೂತರು.
IRVKN   ಕಳೆಯೆಂದರೆ ದುಷ್ಟನ ಮಕ್ಕಳು. ಅದನ್ನು ಬಿತ್ತುವ ವೈರಿ ಎಂದರೆ ಸೈತಾನನು. ಸುಗ್ಗಿಯ ಕಾಲವೆಂದರೆ ಯುಗದ ಸಮಾಪ್ತಿ. ಕೊಯ್ಯುವವರು ಅಂದರೆ ದೇವದೂತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us