Bible Versions
Bible Books

Matthew 13:47 (NCV) New Century Version

Versions

KNV   ಪರಲೋಕರಾಜ್ಯವು ಸಮುದ್ರದಲ್ಲಿ ಬೀಸಲ್ಪಟ್ಟು ಎಲ್ಲಾ ತರವಾದದ್ದನ್ನು (ಮಾನುಗಳನ್ನು) ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.
ERVKN   “ಪರಲೋಕರಾಜ್ಯವು ಸರೋವರದೊಳಗೆ ಬೀಸಿದ ಬಲೆಯಂತಿದೆ. ಬಲೆಗೆ ಅನೇಕ ಜಾತಿಯ ಮೀನುಗಳು ಸಿಕ್ಕಿಕೊಂಡವು.
IRVKN   “ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us