Bible Versions
Bible Books

Matthew 13:51 (NCV) New Century Version

Versions

KNV   ಇದಲ್ಲದೆ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ ಎಂದು ಕೇಳಿದ್ದಕ್ಕೆ ಅವರು ಆತ ನಿಗೆ--ಕರ್ತನೇ, ಹೌದು ಎಂದು ಹೇಳಿದರು.
ERVKN   ಯೇಸು ತನ್ನ ಶಿಷ್ಯರಿಗೆ, “ನೀವು ವಿಷಯಗಳನ್ನೆಲ್ಲಾ ಅರ್ಥಮಾಡಿಕೊಂಡಿರೋ?” ಎಂದು ಕೇಳಿದನು. ಅದಕ್ಕೆ ಶಿಷ್ಯರು, “ನಾವು ಅರ್ಥಮಾಡಿಕೊಂಡೆವು” ಎಂದು ಉತ್ತರಕೊಟ್ಟರು.
IRVKN   “ಈ ಎಲ್ಲಾ ಸಂಗತಿಗಳು ನಿಮಗೆ ಅರ್ಥವಾಯಿತೋ” ಎಂದು ಕೇಳಲು, ಶಿಷ್ಯರು, “ಅರ್ಥವಾಯಿತು” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us