Bible Versions
Bible Books

Matthew 1:11 (NCV) New Century Version

Versions

KNV   ಅವರು ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಸಮಯದಲ್ಲಿ ಯೋಷೀಯನಿಂದ ಯೆಕೊನ್ಯನೂ ಅವನ ಸಹೋದರರೂ ಹುಟ್ಟಿದರು.
ERVKN   ಯೋಷೀಯನು ಯೆಕೊನ್ಯ ಮತ್ತು ಅವನ ಸಹೋದರರ ತಂದೆ. (ಈ ಸಮಯದಲ್ಲಿಯೇ ಯೆಹೂದ್ಯ ಜನರನ್ನು ಗುಲಾಮಗಿರಿಗಾಗಿ ಬಾಬಿಲೋನಿಗೆ ಕೊಂಡೊಯ್ದದ್ದು.)
IRVKN   ಆಮೋನ ಮಗನು ಯೋಷೀಯನು. * 2 ಅರಸು. 24:14, 15; 25-11 ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us