Bible Versions
Bible Books

Matthew 23:20 (NCV) New Century Version

Versions

KNV   ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ.
ERVKN   ಯಜ್ಞವೇದಿಕೆಯ ಮೇಲೆ ವಾಗ್ದಾನ ಮಾಡುವವನು ಯಜ್ಞವೇದಿಕೆಯ ಮತ್ತು ಅದರ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದಂತಾಯಿತು.
IRVKN   ಹೀಗಿರುವುದರಿಂದ ಯಾವನಾದರೂ ಯಜ್ಞವೇದಿಯ ಮೇಲೆ ಆಣೆಯಿಟ್ಟುಕೊಂಡರೆ ಅದರ ಮೇಲೆಯೂ, ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಟ್ಟುಕೊಂಡ ಹಾಗಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us