Bible Versions
Bible Books

Matthew 23:23 (NCV) New Century Version

Versions

KNV   ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಬೇರೆಯವುಗಳನೂ
ERVKN   “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.
IRVKN   ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us