Bible Versions
Bible Books

Matthew 28:16 (NCV) New Century Version

Versions

KNV   ಆಗ ಯೇಸು ತಮಗೆ ನೇಮಿಸಿದ ಗಲಿಲಾಯ ದಲ್ಲಿರುವ ಬೆಟ್ಟಕ್ಕೆ ಹನ್ನೊಂದು ಮಂದಿ ಶಿಷ್ಯರು ಹೋದರು.
ERVKN   ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೊರಟು ಯೇಸು ತಿಳಿಸಿದ್ದ ಬೆಟ್ಟಕ್ಕೆ ಬಂದರು.
IRVKN   {ಯೇಸುವಿನ ಕಡೆಯ ಅಪ್ಪಣೆ} PS ಆದರೆ ಹನ್ನೊಂದು ಮಂದಿ ಶಿಷ್ಯರು ಗಲಿಲಾಯಕ್ಕೆ ಹೋಗಿ, ಯೇಸು ತಮಗೆ ಗೊತ್ತುಮಾಡಿದ್ದ ಬೆಟ್ಟಕ್ಕೆ ಹೋಗಿ ಸೇರಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us