Bible Versions
Bible Books

Micah 4 (NCV) New Century Version

Versions

KNV   ಅಂತ್ಯದಿವಸಗಳಲ್ಲಿ ಆಗುವದೇನಂದರೆ, ಕರ್ತನ ಆಲಯದ ಪರ್ವತವು ಬೆಟ್ಟಗಳ ತುದಿಯಲ್ಲಿ ನೆಲೆಯಾಗಿ ಗುಡ್ಡಗಳಿಗಿಂತ ಎತ್ತರ ವಾಗಿರುವದು; ಜನಗಳು ಅದರ ಬಳಿಗೆ ಪ್ರವಾಹದಂತೆ ಬರುವರು.
ERVKN   ಅಂತ್ಯದ ದಿವಸಗಳಲ್ಲಿ ಯೆಹೋವನ ಆಲಯದ ಪರ್ವತವು ಎಲ್ಲಾ ಪರ್ವತಗಳಿಗಿಂತಲೂ ಅತ್ಯುನ್ನತವಾಗಿರುವುದು. ಅದು ಬೆಟ್ಟಗಳಿಗಿಂತಲೂ ಉನ್ನತವಾಗಿರುವದು. ಅಲ್ಲಿಗೆ ಜನರು ಗುಂಪುಗುಂಪಾಗಿ ಹೋಗುವರು.
IRVKN   {ಚೀಯೋನಿನ ಮುಂದಿನ ಪ್ರಖ್ಯಾತಿ} PS ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು
ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು.
ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us