Bible Versions
Bible Books

Numbers 10:18 (NCV) New Century Version

Versions

KNV   ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು.
ERVKN   ಅವರ ತರುವಾಯ ರೂಬೇನ್ ಕುಲದಿಂದ ಮುನ್ನಡೆಸಲ್ಪಟ್ಟ ಮೂರು ಗುಂಪುಗಳು ಹೊರಟವು. ಅವರು ತಮ್ಮ ಧ್ವಜದೊಂದಿಗೆ ಹೊರಟರು. ಶೆದೇಯೂರನ ಮಗನಾದ ಎಲೀಚೂರನು ರೂಬೇನ್ ಕುಲದ ಸೇನಾಧಿಪತಿಯಾಗಿದ್ದನು. ಇಸ್ರೇಲರ ಪ್ರಯಾಣ
IRVKN   ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಶೆದೇಯೂರನ ಮಗನಾದ ಎಲೀಚೂರನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us