Bible Versions
Bible Books

Numbers 10:21 (NCV) New Century Version

Versions

KNV   ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು.
ERVKN   ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.
IRVKN   ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us