Bible Versions
Bible Books

Numbers 10:29 (NCV) New Century Version

Versions

KNV   ಮೋಶೆ ತನ್ನ ಮಾವನಾದ ಮಿದ್ಯಾನಿನ ರೆಗೂ ವೇಲನ ಮಗನಾದ ಹೋಬಾಬನಿಗೆ--ನಿಮಗೆ ಕೊಡು ತ್ತೇನೆಂದು ಕರ್ತನು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ; ನಮ್ಮ ಸಂಗಡ ನೀನು ಬಾ; ನಾವು ನಿನಗೆ ಒಳ್ಳೇದನ್ನು ಮಾಡುವೆವು; ಕರ್ತನು ಇಸ್ರಾಯೇ ಲ್ಯರನ್ನು ಕುರಿತು ಒಳ್ಳೇದನ್ನು ಹೇಳಿದ್ದಾನೆ ಎಂದು ಹೇಳಿದನು.
ERVKN   ಹೋಬಾಬನು ಮಿದ್ಯಾನ್ಯನಾದ ರೆಗೂವೇಲನ ಮಗನು. ರೆಗೂವೇಲನು ಮೋಶೆಯ ಮಾವ. ಮೋಶೆಯು ಹೋಬಾಬನಿಗೆ, “ದೇವರು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣ ಮಾಡುತ್ತಿದ್ದೇವೆ. ನಮ್ಮೊಂದಿಗೆ ಬಾ. ನೀನು ನಮ್ಮೊಂದಿಗೆ ಉದ್ದಾರವಾಗುವೆ; ಯಾಕಂದರೆ ಯೆಹೋವನು ಇಸ್ರೇಲರಿಗೆ ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾನೆ.”
IRVKN   {ಯೆಹೋವನ ಮಂಜೂಷವು ಮುಂದಾಗಿ ಹೋದದ್ದು} PS ಮೋಶೆಯು ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗನಾದ ಹೋಬಾಬನಿಗೆ, “ಯೆಹೋವನು ನಮಗೆ ಕೊಡುತ್ತೇನೆಂದು ವಾಗ್ದಾನ ಮಾಡಿದ ದೇಶಕ್ಕೆ ನಾವು ಪ್ರಯಾಣಮಾಡುತ್ತಾ ಇದ್ದೇವೆ. ಇಸ್ರಾಯೇಲರಿಗೆ ಒಳಿತನ್ನು ಉಂಟುಮಾಡುತ್ತೇನೆಂದು ಯೆಹೋವನು ತಾನೇ ಹೇಳಿದ್ದಾನೆ. ಆದುದರಿಂದ ನೀನೂ ನಮ್ಮ ಜೊತೆಯಲ್ಲಿ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us