Bible Versions
Bible Books

Numbers 14:13 (NCV) New Century Version

Versions

KNV   ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ!
ERVKN   ಅದಕ್ಕೆ ಮೋಶೆ ಯೆಹೋವನಿಗೆ, “ನೀನು ನಿನ್ನ ಜನರಾದ ಇಸ್ರೇಲರನ್ನು ನಿನ್ನ ಶಕ್ತಿಯ ಮೂಲಕ ಈಜಿಪ್ಟಿನಿಂದ ಕರೆದುಕೊಂಡು ಬಂದೆ. ನೀನು ನಿನ್ನ ಜನರನ್ನು ನಾಶಮಾಡಿದರೆ, ಈಜಿಪ್ಟಿನವರು ಸುದ್ದಿಯನ್ನು ಕೇಳಿ ಕಾನಾನಿನ ನಿವಾಸಿಗಳಿಗೆ ಅದರ ಬಗ್ಗೆ ತಿಳಿಸುವರು.
IRVKN   ಅದಕ್ಕೆ ಮೋಶೆಯು ಯೆಹೋವನಿಗೆ, “ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಸಂಗತಿಯನ್ನು ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us