Bible Versions
Bible Books

Numbers 14:2 (NCV) New Century Version

Versions

KNV   ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆಗೂ ಆರೋನ ರಿಗೂ ವಿರೋಧವಾಗಿ ಗುಣುಗುಟ್ಟಿದರು. ಸಭೆಯಲ್ಲಾ ಅವರಿಗೆ--ನಾವು ಐಗುಪ್ತ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಅರಣ್ಯದಲ್ಲಿ ಸತ್ತರೆ ನಮಗೆ ಒಳ್ಳೇದಾಗಿತ್ತು.
ERVKN   ಇಸ್ರೇಲರು ಮೋಶೆ ಆರೋನರ ವಿರುದ್ಧ ಗುಣುಗುಟ್ಟಿದರು. ಜನರೆಲ್ಲರೂ ಒಟ್ಟಾಗಿ ಮೋಶೆ ಆರೋನರ ಬಳಿಗೆ ಬಂದು, “ನಾವು ಈಜಿಪ್ಟಿನಲ್ಲಿಯಾಗಲೀ ಅಥವಾ ಮರುಭೂಮಿಯಲ್ಲಾಗಲೀ ಸತ್ತಿದ್ದರೆ ಒಳ್ಳೆಯದಿತ್ತು.
IRVKN   ಇಸ್ರಾಯೇಲರೆಲ್ಲರೂ ಮೋಶೆ ಮತ್ತು ಆರೋನರಿಗೆ ವಿರುದ್ಧವಾಗಿ ಗುಣುಗುಟ್ಟಿ, “ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಐಗುಪ್ತ ದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us