Bible Versions
Bible Books

Numbers 14:3 (NCV) New Century Version

Versions

KNV   ನಾವು ಕತ್ತಿಯಿಂದ ಕೊಲೆಯಾಗುವಂತೆ ನಮ್ಮ ಹೆಂಡತಿ ಮಕ್ಕಳೂ ಸುಲಿಗೆಯಾಗುವ ಹಾಗೆಯೂ ಕರ್ತನು ನಮ್ಮನ್ನು ದೇಶಕ್ಕೆ ಯಾಕೆ ಬರಮಾಡಿದ್ದಾನೆ? ಐಗುಪ್ತದೇಶಕ್ಕೆ ನಾವು ತಿರಿಗಿ ಹೋಗುವದು ನಮಗೆ ಒಳ್ಳೇದಲ್ಲವೋ?
ERVKN   ಯುದ್ಧದಲ್ಲಿ ನಾವು ಸತ್ತುಹೋಗುವಂತೆ ಯೆಹೋವನು ನಮ್ಮನ್ನು ಹೊಸ ದೇಶಕ್ಕೆ ತರುತ್ತಿರುವುದೇಕೆ? ವೈರಿಗಳು ನಮ್ಮನ್ನು ಕೊಂದು ನಮ್ಮ ಹೆಂಡತಿಯರನ್ನೂ ಮಕ್ಕಳನ್ನೂ ತೆಗೆದುಕೊಳ್ಳುವರು. ನಾವು ಈಜಿಪ್ಟಿಗೆ ಮರಳಿಹೋಗುವುದೇ ಉತ್ತಮ” ಎಂದು ಹೇಳಿದರು.
IRVKN   ಯೆಹೋವನು ನಮ್ಮನ್ನು ಯಾಕೆ ಕತ್ತಿಯ ಬಾಯಿಂದ ಸಾಯಿಸುವುದಕ್ಕೆ ದೇಶಕ್ಕೆ ಕರೆದುಕೊಂಡು ಬಂದನು. ನಮ್ಮ ಹೆಂಡತಿಯರು ಮತ್ತು ಮಕ್ಕಳು ಬೇರೆಯವರ ಪಾಲಾಗುವರು. ನಾವು ಐಗುಪ್ತ ದೇಶಕ್ಕೆ ತಿರುಗಿ ಹೋಗುವುದು ಒಳ್ಳೆಯದಲ್ಲವೇ” ಎಂದು ಮಾತನಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us