Bible Versions
Bible Books

Numbers 14:9 (NCV) New Century Version

Versions

KNV   ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
ERVKN   ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.
IRVKN   ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us