Bible Versions
Bible Books

Numbers 16:14 (NCV) New Century Version

Versions

KNV   ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
ERVKN   ನಾವು ನಿನ್ನನ್ನು ಯಾಕೆ ಹಿಂಬಾಲಿಸಬೇಕು? ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಕರೆದುಕೊಂಡು ಬರಲಿಲ್ಲ. ನೀನು ನಮ್ಮ ಸ್ವಂತಕ್ಕೆ ಹೊಲಗಳನ್ನಾಗಲೀ ದ್ರಾಕ್ಷೇತೋಟಗಳನ್ನಾಗಲೀ ಕೊಡಲಿಲ್ಲ! ನೀನು ಜನರಿಗೆ ಇದೇ ರೀತಿ ಮೋಸಮಾಡಬೇಕೆಂದಿರುವೆಯೋ? ನಾವು ಬರುವುದಿಲ್ಲ” ಎಂದು ಹೇಳಿದರು.
IRVKN   ಅಷ್ಟು ಮಾತ್ರವೇ ಅಲ್ಲ, ನೀನು ಹಾಲೂ ಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲಿಲ್ಲ; ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ನಮಗೆ ಸ್ವಂತಕ್ಕೆ ಕೊಡಲೇ ಇಲ್ಲ; ಮೂಲ ಭಾಷೆಯಲ್ಲಿ ಜನರ ಕಣ್ಣುಗಳನ್ನು ಕಿತ್ತುಹಾಕಬೇಕೆಂದಿದ್ದಿಯೋ? ಜನರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us