Versions
KNV ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು
ERVKN ಆಗ ಮೋಶೆಯು ಕೋರಹನಿಗೆ, “ನೀನು ಮತ್ತು ನಿನ್ನ ಹಿಂಬಾಲಕರೆಲ್ಲರು ನಾಳೆ ಯೆಹೋವನ ಸನ್ನಿಧಿಯಲ್ಲಿ ಆರೋನನೊಡನೆ ನಿಲ್ಲಬೇಕು.
IRVKN ಮೋಶೆ ಕೋರಹನಿಗೆ, “ನಾಳೆ ನೀನೂ, ನಿನ್ನ ಸಮೂಹದವರೆಲ್ಲರೂ ಮತ್ತು ಆರೋನನೂ ಯೆಹೋವನ ಸನ್ನಿಧಿಗೆ ಬರಬೇಕು.