Versions
KNV ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
ERVKN ಅಲ್ಲದೆ ಯೆಹೋವನಿಂದ ಬೆಂಕಿಯು ಹೊರಟುಬಂದು ಧೂಪವನ್ನು ಅರ್ಪಿಸುತ್ತಿದ್ದ ಇನ್ನೂರೈವತ್ತು ಮಂದಿಯನ್ನು ದಹಿಸಿಬಿಟ್ಟಿತು.
IRVKN ನಂತರ ಯೆಹೋವನ ಬಳಿಯಿಂದ ಬೆಂಕಿಹೊರಟು, ಧೂಪವನ್ನು ಅರ್ಪಿಸುತ್ತಿದ್ದ ಆ ಇನ್ನೂರೈವತ್ತು ಮಂದಿಯನ್ನು ದಹಿಸಬಿಟ್ಟಿತು.