Versions
KNV ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು.
ERVKN “ಯಾಜಕನಾದ ಆರೋನನ ಮಗ ಎಲ್ಲಾಜಾರನು ಸುಟ್ಟುಹೋದವರ ನಡುವೆಯಿಂದ ಧೂಪಾರತಿಗಳನ್ನು ಎತ್ತಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು. ಯಾಕೆಂದರೆ ಆ ಧೂಪಾರತಿಗಳು ಪವಿತ್ರವಾದವುಗಳು.
IRVKN “ಯಾಜಕನಾದ ಆರೋನನ ಮಗನಾದ ಎಲ್ಲಾಜಾರನಿಗೆ, ಧೂಪಾರತಿಗಳು ಪರಿಶುದ್ಧವಾಗಿರುವುದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಆ ಧೂಪಾರತಿಗಳನ್ನು ತೆಗೆಯಬೇಕೆಂದು ಆಜ್ಞಾಪಿಸು ಮತ್ತು ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರ ಚೆಲ್ಲು.