Versions
KNV ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
ERVKN ಆರೋನನ ಕುಟುಂಬದವನು ಮಾತ್ರ ಯೆಹೋವನ ಎದುರಿನಲ್ಲಿ ಧೂಪವನ್ನು ಹಾಕತಕ್ಕದ್ದು ಮತ್ತು ಬೇರೆ ಯಾರಾದರೂ ಹಾಕಿದರೆ ಅವರು ಕೋರಹ ಮತ್ತು ಅವನ ಹಿಂಬಾಲಕರಂತೆ ಸಾಯುವರು ಎಂಬುದನ್ನು ಇಸ್ರೇಲರಿಗೆ ಆ ಮುಚ್ಚಳವು ನೆನಪು ಮಾಡುವ ಗುರುತಾಯಿತು.
IRVKN ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು. PS