Bible Versions
Bible Books

Numbers 18:3 (NCV) New Century Version

Versions

KNV   ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
ERVKN   ಲೇವಿಯರು ನಿನಗೆ ಕಾವಲುಗಾರರಾಗಿರಬೇಕು ಅಂದರೆ ಇಡೀ ಗುಡಾರವನ್ನು ಕಾಯಬೇಕು. ಆದರೆ ಅವರು ಪವಿತ್ರವಾದ ಪಾತ್ರೆಯನ್ನಾಗಲಿ ಯಜ್ಞವೇದಿಕೆಯನ್ನಾಗಲಿ ಮುಟ್ಟಬಾರದು; ಮುಟ್ಟಿದರೆ ಅವರೂ ಸಾಯುವರು ಮತ್ತು ನೀವೂ ಸಾಯುವಿರಿ.
IRVKN   ಲೇವಿಯರು ನಿನ್ನ ಅಪ್ಪಣೆಯ ಪ್ರಕಾರ ನಡೆದು ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ ಅಥವಾ ಯಜ್ಞವೇದಿಯ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಸಾಯುವುದು ಮಾತ್ರವಲ್ಲದೆ ನೀವೂ ಸಾಯುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us