Bible Versions
Bible Books

Numbers 19:7 (NCV) New Century Version

Versions

KNV   ಆಗ ಯಾಜಕನು ತನ್ನ ವಸ್ತ್ರಗಳನ್ನು ಒಗೆದುಕೊಂಡು ತನ್ನ ಶರೀರವನ್ನು ನೀರಿನಲ್ಲಿ ತೊಳೆಯ ಬೇಕು; ಆಮೇಲೆ ಪಾಳೆಯದೊಳಗೆ ಬರಬೇಕು. ಯಾಜ ಕನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
ERVKN   ಯಾಜಕನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
IRVKN   ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿದ ನಂತರ ಪಾಳೆಯದೊಳಗೆ ಬರಬಹುದು. ಆದರೆ ದಿನದ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us