Bible Versions
Bible Books

Numbers 1:28 (NCV) New Century Version

Versions

KNV   ಇಸ್ಸಾಕಾರನ ಮಕ್ಕಳು, ಅವರ ಗೋತ್ರಗಳ ಪ್ರಕಾರವಾಗಿಯೂ ತಂದೆಗಳ ಮನೆಯ ಪ್ರಕಾರ ವಾಗಿಯೂ ವಂಶಾವಳಿಯ ಹೆಸರುಗಳ ಲೆಕ್ಕದಿಂದ ಇಪ್ಪತ್ತು ವರುಷ ಮೊದಲುಗೊಂಡು ಮೇಲ್ಪಟ್ಟ ಪ್ರಾಯ ವುಳ್ಳವರು ಯುದ್ಧಕ್ಕೆ ಹೊರಡಲು ಶಕ್ತರಾದವರೆಲ್ಲರು
ERVKN   ಇಸ್ಸಾಕಾರ್ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿ, ಕುಟುಂಬಗಳಿಗನುಸಾರವಾಗಿ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.
IRVKN   ಇಸ್ಸಾಕಾರ್ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us