Bible Versions
Bible Books

Numbers 1:50 (NCV) New Century Version

Versions

KNV   ಆದರೆ ನೀನು ಲೇವಿಯರನ್ನು ಸಾಕ್ಷಿಯ ಗುಡಾರ ಕ್ಕೋಸ್ಕರವೂ ಅದರ ಎಲ್ಲಾ ವಸ್ತುಗಳಿಗೋಸ್ಕರವೂ ಅದಕ್ಕೆ ಬೇಕಾದ ಎಲ್ಲವುಗಳಿಗೋಸ್ಕರವೂ ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ವಸ್ತುಗಳನ್ನೂ ಹೊತ್ತುಕೊಳ್ಳುವರು, ಇದರ ಸೇವೆಮಾಡಿ ಗುಡಾರದ ಸುತ್ತಮುತ್ತಲೂ ಇಳಿದುಕೊಳ್ಳಬೇಕು.
ERVKN   ಒಡಂಬಡಿಕೆಯ ಪವಿತ್ರ ಗುಡಾರವನ್ನು ನೋಡಿಕೊಳ್ಳುವ ಜವಾಬ್ದಾರಿಯು ಲೇವಿಯರಿಗೆ ಸೇರಿರುವುದರಿಂದ ಅವರಿಗೆ ಅದನ್ನು ತಿಳಿಸು. ಅವರು ಅದನ್ನೂ ಅದರ ಉಪಕರಣಗಳನ್ನೂ ಮತ್ತು ಅದಕ್ಕೆ ಸಂಬಂಧಿಸಿದ ಪ್ರತಿಯೊಂದನ್ನೂ ನೋಡಿಕೊಳ್ಳಬೇಕು. ಅವರು ಪವಿತ್ರ ಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಹೊತ್ತುಕೊಂಡು ಹೋಗಬೇಕು. ಅವರು ಅದರ ಸುತ್ತಲೂ ಪಾಳೆಯಮಾಡಿಕೊಂಡು ಅದನ್ನು ನೋಡಿಕೊಳ್ಳಬೇಕು.
IRVKN   ಆಜ್ಞಾಶಾಸನಗಳಿರುವ ಗುಡಾರವನ್ನೂ ಅದರ ಸಾಮಾನು, ಉಪಕರಣ ಇವುಗಳನ್ನೂ ನೋಡಿಕೊಳ್ಳುವುದಕ್ಕಾಗಿ ಲೇವಿಯರನ್ನು ನೇಮಿಸಬೇಕು. ಅವರು ಗುಡಾರವನ್ನೂ ಮತ್ತು ಅದರ ಸಾಮಾನುಗಳನ್ನೂ ಹೊರುವುದಕ್ಕಾಗಿ ಇರಬೇಕು. ಅವರು ಅದರ ಸೇವೆಯನ್ನು ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us