Bible Versions
Bible Books

Numbers 20:12 (NCV) New Century Version

Versions

KNV   ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್‌ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
ERVKN   ಆದರೆ ಯೆಹೋವನು ಮೋಶೆ ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರೇಲರ ಎದುರಿನಲ್ಲಿ ನನ್ನ ಪವಿತ್ರತೆಯನ್ನು ತೋರಿಸದೆ ಹೋದದ್ದರಿಂದ ಸಮುದಾಯದವರಿಗೆ ಕೊಡಲಿರುವ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗುವುದಿಲ್ಲ.” ಎಂದು ಹೇಳಿದನು.
IRVKN   ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us