Bible Versions
Bible Books

Numbers 20:15 (NCV) New Century Version

Versions

KNV   ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.
ERVKN   ನಮ್ಮ ಪೂರ್ವಿಕರು ಈಜಿಪ್ಟ್ ದೇಶಕ್ಕೆ ಇಳಿದುಹೋದದ್ದೂ ನಾವು ಅಲ್ಲಿ ಬಹುಕಾಲ ವಾಸವಾಗಿದ್ದದ್ದೂ ಈಜಿಪ್ಟಿನವರು ನಮಗೂ ನಮ್ಮ ಪೂರ್ವಿಕರಿಗೂ ಕ್ರೂರರಾಗಿದ್ದದ್ದೂ ನಿಮಗೆ ತಿಳಿದದೆ.
IRVKN   ನಮ್ಮ ಪೂರ್ವಿಕರು ಐಗುಪ್ತ ದೇಶಕ್ಕೆ ಇಳಿದು ಹೋದರು. ಅವರು ಅಲ್ಲಿ ಬಹುದಿನ ವಾಸವಾಗಿದ್ದರು. ಐಗುಪ್ತ್ಯರು ನಮ್ಮನ್ನೂ ಮತ್ತು ನಮ್ಮ ಪೂರ್ವಿಕರನ್ನೂ ಉಪದ್ರವಪಡಿಸಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us