Bible Versions
Bible Books

Numbers 24:16 (NCV) New Century Version

Versions

KNV   ದೇವರ ಮಾತುಗಳನ್ನು ಕೇಳಿದವನೂ ಮಹೋನ್ನ ತನ ಜ್ಞಾನವನ್ನು ತಿಳಿದವನೂ ಸರ್ವಶಕ್ತನ ದರ್ಶನವನ್ನು ನೋಡಿದವನೂ ಪರವಶನಾಗಿದ್ದು ತೆರೆದ ಕಣ್ಣುಳ್ಳ ವನೂ ಹೇಳಿದ್ದು--
ERVKN   “ನಾನು ದೇವರ ಮುಂದೆ ಅಡ್ಡಬೀಳುತ್ತೇನೆ, ಆದರೆ ನನ್ನ ಕಣ್ಣುಗಳು ಮುಚ್ಚಲ್ಪಟ್ಟಿಲ್ಲ. ನಾನು ದೇವರ ವಾಕ್ಯಗಳನ್ನು ಕೇಳುತ್ತಿದ್ದೇನೆ. ನಾನು ಮಹೋನ್ನತನಾದ ದೇವರಿಂದ ಜ್ಞಾನವನ್ನು ಹೊಂದಿಕೊಳ್ಳುತ್ತಿದ್ದೇನೆ. ಸರ್ವಶಕ್ತನಾದ ದೇವರು ತೋರಿಸುವ ಸಂಗತಿಗಳನ್ನು ನಾನು ನೋಡುತ್ತಿದ್ದೇನೆ.
IRVKN   ದೇವರ ಮಾತುಗಳನ್ನು ಕೇಳುವವನೂ,
ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ,
ಪರವಶವಾಗಿ ಕಣ್ಣುತೆರೆದು,
ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us