Bible Versions
Bible Books

Numbers 24:2 (NCV) New Century Version

Versions

KNV   ಬಿಳಾಮನು ತನ್ನ ಕಣ್ಣುಗಳನ್ನೆತ್ತಿ ಇಸ್ರಾಯೇಲು ತನ್ನ ಕುಟುಂಬಗಳ ಪ್ರಕಾರ ತನ್ನ ಡೇರೆಗಳಲ್ಲಿ ವಾಸವಾಗಿ ರುವದನ್ನು ನೋಡಿದಾಗ ದೇವರ ಆತ್ಮನು ಅವನ ಮೇಲೆ ಬಂದನು.
ERVKN   ಬಿಳಾಮನು ಕಣ್ಣೆತ್ತಿ ನೋಡಿದಾಗ ಇಸ್ರೇಲರೆಲ್ಲರನ್ನು ಕಂಡನು. ಅವರು ತಮ್ಮ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದರು.
IRVKN   ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us