Versions
KNV ಓ ಯಾಕೋಬೇ, ನಿನ್ನ ಡೇರೆಗಳು, ಇಸ್ರಾಯೇಲೇ, ನಿನ್ನ ಗುಡಾರಗಳು, ಎಷ್ಟು ಉತ್ತಮ ವಾಗಿವೆ!
ERVKN “ಯಾಕೋಬ್ಯರೇ, ನಿಮ್ಮ ಡೇರೆಗಳು ಬಹಳ ಸುಂದರವಾಗಿವೆ! ಇಸ್ರೇಲರೇ, ನೀವು ವಾಸಿಸುವ ಸ್ಥಳಗಳು ಬಹಳ ರಮ್ಯವಾಗಿವೆ!
IRVKN ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ,
ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.