Bible Versions
Bible Books

Numbers 24:6 (NCV) New Century Version

Versions

KNV   ಅವು ಕಣಿವೆಗಳ ಹಾಗೆ ವಿಸ್ತರಿಸಿ ಅವೆ; ನದಿ ತೀರದಲ್ಲಿರುವ ತೋಟಗಳ ಹಾಗೆಯೂ ಕರ್ತನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿ ಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.
ERVKN   ನಿಮ್ಮ ಗುಡಾರಗಳು ಕಣಿವೆಗಳಂತೆ ಹರಡಿಕೊಂಡಿವೆ. ನಿಮ್ಮ ಗುಡಾರಗಳು ನದಿಯ ಬಳಿಯಿರುವ ತೋಟಗಳಂತಿವೆ. ನಿಮ್ಮ ಗುಡಾರಗಳು ಯೆಹೋವನು ನೆಟ್ಟ ಸುವಾಸನೆಯ ಪೊದೆಗಳಂತೆಯೂ ನೀರಿನ ಬಳಿಯಿರುವ ದೇವದಾರಿನ ಮರದಂತೆಯೂ ಇವೆ.
IRVKN   ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ.
ನದಿಯ ಬಳಿಯಲ್ಲಿರುವ ತೋಟಗಳಂತೆಯೂ,
ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ
ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us