Bible Versions
Bible Books

Numbers 24:9 (NCV) New Century Version

Versions

KNV   ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
ERVKN   ‘ಅವರು ಅಡಗಿಕೊಂಡಿರುವರು; ಇಸ್ರೇಲರು ಸಿಂಹದಂತೆಯೂ ಹೆಣ್ಣು ಸಿಂಹದಂತೆಯೂ ವಿಶ್ರಮಿಸುವರು. ಅದನ್ನು ಎಬ್ಬಿಸಲು ಯಾರಿಗೆ ಧೈರ್ಯವಿದೆ? ನಿಮ್ಮನ್ನು ಆಶೀರ್ವದಿಸುವವನು ಆಶೀರ್ವದಿಸಲ್ಪಡುವನು. ನಿಮ್ಮನ್ನು ಶಪಿಸುವವನು ಶಪಿಸಲ್ಪಡುವನು.”
IRVKN   ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ,
ಮೃಗೇಂದ್ರನಿಗೆ ಸಮನಾದ ಜನರನ್ನು ಕೆಣಕುವುದು ಯಾರಿಂದಾದೀತು?
ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ,
ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us