Bible Versions
Bible Books

Numbers 33:38 (NCV) New Century Version

Versions

KNV   ಆಗ ಯಾಜಕನಾದ ಆರೋನನು ಕರ್ತನ ಆಜ್ಞೆಯ ಪ್ರಕಾರ ಹೋರ್‌ ಗುಡ್ಡದ ಮೇಲೆ ಏರಿ ಅಲ್ಲಿ ಇಸ್ರಾಯೇಲ್‌ ಮಕ್ಕಳು ಐಗುಪ್ತ ದೇಶದಿಂದ ಹೊರಟ ನಾಲ್ವತ್ತನೇ ವರುಷದ ಐದನೇ ತಿಂಗಳಿನ ಮೊದಲನೇ ದಿವಸದಲ್ಲಿ ಸತ್ತನು.
ERVKN   ಮಹಾಯಾಜಕನಾದ ಆರೋನನು ಯೆಹೋವನಿಂದ ಆಜ್ಞಾಪಿಸಲ್ಪಟ್ಟ ಹೋರ್ ಬೆಟ್ಟವನ್ನು ಹತ್ತಿದನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಟ ನಂತರ ನಲವತ್ತನೆ ವರ್ಷದ ಐದನೆ ತಿಂಗಳಿನ ಮೊದಲನೆ ದಿನದಲ್ಲಿ ಆರೋನನು ಅಲ್ಲಿ ಪ್ರಾಣಬಿಟ್ಟನು.
IRVKN   ಮಹಾಯಾಜಕನಾದ ಆರೋನನು ಯೆಹೋವನಿಂದ ಅಪ್ಪಣೆಯನ್ನು ಹೊಂದಿ ಹೋರ್ ಬೆಟ್ಟವನ್ನು ಹತ್ತಿ, ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ನಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಅಲ್ಲೇ ಪ್ರಾಣಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us