Bible Versions
Bible Books

Numbers 33:4 (NCV) New Century Version

Versions

KNV   ಹೇಗಂದರೆ ಕರ್ತನು ಅವರಲ್ಲಿ ಸಮಸ್ತ ಚೊಚ್ಚಲಿನವರನ್ನು ಹೊಡೆದದ್ದರಿಂದ ಐಗುಪ್ತ್ಯರು ಹೂಣಿಡುತ್ತಿದ್ದರು; ಕರ್ತನು ಅವರ ದೇವರುಗಳಿಗೂ ತೀರ್ಪು ಮಾಡಿದನು.
ERVKN   ಈಜಿಪ್ಟಿನವರು ಯೆಹೋವನು ಕೊಂದುಹಾಕಿದ ತಮ್ಮ ಚೊಚ್ಚಲು ಮಕ್ಕಳನ್ನು ಹೂಳಿಡುತ್ತಿದ್ದರು. ಯೆಹೋವನು ಈಜಿಪ್ಟಿನ ದೇವರುಗಳನ್ನು ಶಿಕ್ಷಿಸಿದನು.
IRVKN   ಕಾಲದಲ್ಲಿ ಯೆಹೋವನು ಐಗುಪ್ತ್ಯರ ದೇವತೆಗಳನ್ನು * ಅಥವಾ ಐಗುಪ್ತ್ಯರ ದೇವತೆಗಳಿಗೆ ನ್ಯಾಯತೀರಿಸಿ ಅವುಗಳಿಗಿಂತ ತಾನು ಮಾತ್ರವೇ ಅತಿ ಶಕ್ತಿವಂತನಾದ ದೇವರು ಎಂದು ಯೆಹೋವನು ಸಾಬೀತುಪಡಿಸಿದನು. ಶಿಕ್ಷಿಸಿ, ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದ್ದರಿಂದ ಅವರು ಮಕ್ಕಳ ಶವಗಳನ್ನು ಸಮಾಧಿಮಾಡುತ್ತಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us